Saturday, October 19, 2024
Saturday, October 19, 2024

ತೆಂಕಪೇಟೆ: ಶ್ರೀ ಶಾರದಾ ದೇವಿಯ ಸನ್ನಿಧಿಯಲ್ಲಿ ದೀಪಾಲಂಕಾರ ಸೇವೆ

ತೆಂಕಪೇಟೆ: ಶ್ರೀ ಶಾರದಾ ದೇವಿಯ ಸನ್ನಿಧಿಯಲ್ಲಿ ದೀಪಾಲಂಕಾರ ಸೇವೆ

Date:

ಉಡುಪಿ, ಅ.24: ತೆಂಕಪೇಟೆಯ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಂಡ ಶ್ರೀ ಶಾರದಾ ದೇವಿಯ ಸನ್ನಿಧಿಯಲ್ಲಿ ಜಿ.ಎಸ್. ಬಿ ಯುವಕ ಮಂಡಳಿ ಹಾಗೂ ಶಾರದಾ ಮಹೋತ್ಸವ ಸಮಿತಿ ಸಹಕಾರದಲ್ಲಿ ನೂರಾರು ಹಣತೆಗಳನ್ನು ಬೆಳಗಿಸಿ ವಿಶೇಷ ದೀಪಾಲಂಕಾರ ಸೇವೆ ನಡೆಯಿತು. ದೇವಳದ ಅರ್ಚಕರಾದ ವಿನಾಯಕ ಭಟ್ ಮಹಾಪೂಜೆ ನೆರವೇರಿಸಿದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಪಿ.ವಿ.ಶೆಣೈ, ಜಿ.ಎಸ್.ಬಿ ಯುವಕ ಮಂಡಳಿಯ ಅಧ್ಯಕ್ಷ ನಿತೇಶ್ ಶೆಣೈ, ಸಮಿತಿಯ ಪದಾಧಿಕಾರಿಗಳು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!