Saturday, October 19, 2024
Saturday, October 19, 2024

ಶಾಂತಮೂರ್ತಿ ಶ್ರೀ ಶನೀಶ್ವರ ಸ್ವಾಮಿ ದೇವಸ್ಥಾನದ ನೂತನ ಭೋಜನ ಶಾಲೆ ಹಾಗೂ ಸಭಾಭವನದ ಶಿಲಾನ್ಯಾಸ

ಶಾಂತಮೂರ್ತಿ ಶ್ರೀ ಶನೀಶ್ವರ ಸ್ವಾಮಿ ದೇವಸ್ಥಾನದ ನೂತನ ಭೋಜನ ಶಾಲೆ ಹಾಗೂ ಸಭಾಭವನದ ಶಿಲಾನ್ಯಾಸ

Date:

ಕೋಟ, ಅ.25: ಬ್ರಹ್ಮಾವರ ತಾಲೂಕಿನ ಹಾಡಿಕೆರೆ ಬೆಟ್ಟುವಿನಲ್ಲಿ ಪ್ರತಿಷ್ಠಾಪನೆಗೊಂಡ ಶಾಂತಮೂರ್ತಿ ಶ್ರೀ ಶನೀಶ್ವರ ಸ್ವಾಮಿ ದೇವಸ್ಥಾನದ ನೂತನ ಭೋಜನ ಶಾಲೆ ಹಾಗೂ ಸಭಾಭವನದ ಶಿಲಾನ್ಯಾಸ ಕಾರ್ಯಕ್ರಮ ವೇ.ಮೂ. ಜನಾರ್ದನ ಅಡಿಗರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಭೋಜನ ಶಾಲೆ ಹಾಗೂ ಸಭಾ ಭವನದ ಶಿಲಾನ್ಯಾಸದ ಶಂಕುಸ್ಥಾಪನೆಯನ್ನು ಕೋಟ ಅಮೃತೇಶ್ವರಿ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷರಾದ ಆನಂದ್ ‌ಸಿ. ಕುಂದರ್ ನೆರವೇರಿಸಿದರು.

ಶನೀಶ್ವರ ದೇವಳದ ಪಾತ್ರಿಗಳಾದ ಭಾಸ್ಕರ್ ಸ್ವಾಮಿ, ಕೋಟ ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಕೋಟ, ಕೋಟ ಪಂಚಾಯತ್ ಉಪಾಧ್ಯಕ್ಷೆ ಪಾಂಡು ಪೂಜಾರಿ, ಸದಸ್ಯರಾದ ಶೇಖರ್ ಗಿಳಿಯಾರ್ ಹಾಗೂ ಸ್ಥಳೀಯ ಭಕ್ತಾದಿಗಳು ಉಪಸ್ದಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!