Tuesday, November 26, 2024
Tuesday, November 26, 2024

ಉಡುಪಿ: ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

ಉಡುಪಿ: ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

Date:

ಉಡುಪಿ, ಅ.26: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸ.ನಂ. 180, 157, 189 ಲ್ಲಿನ 11.90 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 4 ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸ.ನಂ. 174, 56 ರಲ್ಲಿನ 5.70 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿ ಮರಳನ್ನು ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಸ್ಯಾಂಡ್ ಆಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸದರಿ ಮರಳನ್ನು UDUPI E-SAND APP ಮೂಲಕ ಬುಕ್ಕೀಂಗ್ ಮಾಡಿಕೊಂಡು ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2572333, 2950088 ಹಾಗೂ UDUPI E-SAND APP ದೂ.ಸಂಖ್ಯೆ: 6364024555, 6366745888 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!