Saturday, October 19, 2024
Saturday, October 19, 2024

ಅ.28 (ನಾಳೆ) ಉಡುಪಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರವಾಸ ಕಾರ್ಯಕ್ರಮ

ಅ.28 (ನಾಳೆ) ಉಡುಪಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರವಾಸ ಕಾರ್ಯಕ್ರಮ

Date:

ಉಡುಪಿ, ಅ.27: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಕ್ಟೋಬರ್ 28 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 1 ಗಂಟೆಗೆ ನಗರದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾದ ವಿಶ್ವ ಬಂಟರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಂಜೆ 4 ಗಂಟೆಗೆ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!