Saturday, October 19, 2024
Saturday, October 19, 2024

ಉಡುಪಿ ಪತ್ರಿಕಾ ಭವನದ ನೂತನ ಉಪಹಾರ ಭವನ ಉದ್ಘಾಟನೆ

ಉಡುಪಿ ಪತ್ರಿಕಾ ಭವನದ ನೂತನ ಉಪಹಾರ ಭವನ ಉದ್ಘಾಟನೆ

Date:

ಉಡುಪಿ, ಅ.30: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿರುವ ಉಡುಪಿ ಪತ್ರಿಕಾ ಭವನದ ನೂತನ ಉಪಹಾರ ಭವನದ ಉದ್ಘಾಟನೆ ಸೋಮವಾರ ನಡೆಯಿತು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಹಾರ ಭವನವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಿಕಾ ಭವನದ ಸಂಚಾಲಕ ಅಜಿತ್ ಆರಾಡಿ, ಸಹ ಸಂಚಾಲಕ ಅಂಕಿತ್ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ, ಶಶಿಧರ್ ಮಾಸ್ತಿಬೈಲು, ದೀಪಕ್ ಜೈನ್, ಮೈಕಲ್ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!