Wednesday, January 15, 2025
Wednesday, January 15, 2025

ವಿರೋಧ ಪಕ್ಷದ ನಾಯಕರಾಗಿ ಆರ್ ಅಶೋಕ್ ಆಯ್ಕೆ

ವಿರೋಧ ಪಕ್ಷದ ನಾಯಕರಾಗಿ ಆರ್ ಅಶೋಕ್ ಆಯ್ಕೆ

Date:

ಬೆಂಗಳೂರು, ನ. 17: ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಮೂಲಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್ ಅಶೋಕ್ ಆಯ್ಕೆಯಾದರು.

ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ವೀಕ್ಷಕರಾಗಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ದುಶ್ಯಂತ್ ಗೌತಮ್ ಆಗಮಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ‌ಸದಸ್ಯರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು- 41.2 ಮಿಮೀ ಮಳೆ

ಉಡುಪಿ, ಜ.15: ಉಡುಪಿ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗಿದ್ದು ಕಾಪು...

ಉಚಿತ ನೇತ್ರ ತಪಾಸಣಾ ಶಿಬಿರ, ರಸ್ತೆ ಸುರಕ್ಷತಾ ಜಾಗೃತಿ ಜಾಥ

ಕೋಟ, ಜ.15: ಪ್ರಸ್ತುತ ದಿನಗಳಲ್ಲಿ ರಸ್ತೆ ಅವಘಡಗಳು ಹೆಚ್ಚುತ್ತಿವೆ, ಇದಕ್ಕೆ ಕಾರಣ...

ಭಾರತೀಯರಲ್ಲಿ ಸ್ವಾಭಿಮಾನ ಉದ್ದೀಪಿಸಿದ ವಿವೇಕಾನಂದರು: ಪ್ರಸ್ತುತ ವೈ ಎನ್

ಶಂಕರನಾರಾಯಣ, ಜ.15: ಸ್ವಾಮಿ ವಿವೇಕಾನಂದರು ತಮ್ಮ ಕಾಲದಲ್ಲಿ ವಿದ್ಯಾವಂತರಲ್ಲಿ ತಮ್ಮ ಪರಂಪರೆಯ...

ಮಾರ್ಕ್ ಜುಕರ್‌ಬರ್ಗ್ ಚುನಾವಣಾ ಹೇಳಿಕೆ- ಮೆಟಾ ಕ್ಷಮೆಯಾಚನೆ

ಯು.ಬಿ.ಎನ್.ಡಿ., ಜ.15: ಮಾರ್ಕ್ ಜುಕರ್‌ಬರ್ಗ್ ಅವರ ಭಾರತೀಯ ಚುನಾವಣಾ ಹೇಳಿಕೆಗಳಿಗೆ ಮೆಟಾ...
error: Content is protected !!