Friday, September 20, 2024
Friday, September 20, 2024

ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನ: ವಿಶ್ವರೂಪದರ್ಶನ

ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನ: ವಿಶ್ವರೂಪದರ್ಶನ

Date:

ಉಡುಪಿ, ನ.20: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಆದಿತ್ಯವಾರ ವಿಶ್ವರೂಪದರ್ಶನ ಜರಗಿತು. ಸಾವಿರಾರು ಹಣತೆ ದೀಪಗಳ ನಡುವೆ ಮೂಡಿಬಂದ ‘ಭಾರತ್’, ಹೂವಿನ ರಂಗವಲ್ಲಿ ರಚಿಸಿದ ವೆಂಕಟರಮಣ, ಭಕ್ತರ ಮನ ಸೆಳೆಯಿತು. ಶ್ರೀ ದೇವರಿಗೆ ವಿಶೇಷ ಹೂವಿನ ಅಲಂಕಾರ ಹಾಗೂ ಮಹಾಪೂಜೆಯ ಬಳಿಕ ಪ್ರಸಾದ ವಿತರಣೆ ನಡೆಯಿತು.

ಆಡಳಿತ ಮೊಕ್ತೇಸರ ಕೆ. ಅನ೦ತಪದ್ಮನಾಭ ಕಿಣಿ, ಅರ್ಚಕರಾದ ಗಣಪತಿ ಭಟ್, ಜಯದೇವ ಭಟ್, ಆಡಳಿತ ಮ೦ಡಳಿಯ ಸದಸ್ಯರು ಮತ್ತು ಜಿ.ಎಸ್.ಬಿ ಸಭಾ ಸದಸ್ಯರು, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!