Wednesday, November 27, 2024
Wednesday, November 27, 2024

ಪೂರ್ಣಿಮಾ ಜನಾರ್ದನ್ ರವರಿಗೆ ಚಿನ್ನದ ಪದಕ

ಪೂರ್ಣಿಮಾ ಜನಾರ್ದನ್ ರವರಿಗೆ ಚಿನ್ನದ ಪದಕ

Date:

ಉಡುಪಿ, ನ.26: ಭಾರತೀಯ ಅಂಚೆ ಇಲಾಖೆ ಉಡುಪಿ ಅಂಚೆ ವಿಭಾಗವು ಉಡುಪಿ ಎಮ್. ಜಿ. ಎಮ್. ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾಮಟ್ಟದ ಅಂಚೆ ಚೀಟಿ ಪ್ರದರ್ಶನ ಕೃಷ್ಣಾಪೆಕ್ಸ್ – 2023 ರಲ್ಲಿ ಉಡುಪಿ ಅಂಚೆ ವಿಭಾಗದ ಉದ್ಯೋಗಿ ಪೂರ್ಣಿಮಾ ಜನಾರ್ದನ್ ಕೊಡವೂರು ತಮ್ಮ ಸಂಗ್ರಹದ ‘ಫಿಲಾಟಲಿಕ್ ಜರ್ನಿ ಆಫ್ ಉಡುಪಿ ತ್ರೂ ಸ್ಪೆಶಲ್ ಕವರ್ಸ್’ ಪ್ರದರ್ಶನಕ್ಕೆ ಚಿನ್ನದ ಪದಕ ಹಾಗೂ ‘ವಿಶೇಷ ರಾಷ್ಟ್ರೀಯ ಹಾಗು ಅಂತರಾಷ್ಟ್ರೀಯ ದಿನಗಳು’ ಅಂಚೆ ಚೀಟಿ ಪ್ರದರ್ಶನಕ್ಕೆ ಬೆಳ್ಳಿಯ ಪದಕ ಪಡೆದಿರುತ್ತಾರೆ. ದಕ್ಷಿಣ ಕರ್ನಾಟಕ ವೃತ್ತದ ಪೋಸ್ಟ್ ಮಾಸ್ಟರ್ ಜನರಲ್ ಎಲ್. ಕೆ. ದಾಸ್, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ರಮೇಶ್ ಪ್ರಭು ಹಾಗೂ ಜ್ಯೂರಿ ಜಗನ್ನಾಥ ಮಣಿ ಮತ್ತು ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!