Sunday, October 20, 2024
Sunday, October 20, 2024

ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಕಂಚಿನ ಪದಕ

ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಕಂಚಿನ ಪದಕ

Date:

ಉಡುಪಿ, ನ.27: ಬೆಂಗಳೂರಿನಲ್ಲಿ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಇಕ್ಯುಪ್ಡ್ ಬೆಂಚ್ ಪ್ರೆಸ್ ಸ್ಪರ್ಧೆಯ 69 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಇವರು ತೃತೀಯ ಸ್ಥಾನವನ್ನು ಪಡೆದು ಕಂಚಿನ ಪದಕವನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ (ರಿ) ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್(ರಿ) ಈ ಸಂಸ್ಥೆಯ ಸದಸ್ಯರಾಗಿದ್ದು, ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...
error: Content is protected !!