Thursday, September 19, 2024
Thursday, September 19, 2024

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ: ವೈಭವದ ದೀಪೋತ್ಸವ

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ: ವೈಭವದ ದೀಪೋತ್ಸವ

Date:

ಉಡುಪಿ, ನ.30: ಉಡುಪಿ ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ವೈಭವದಿಂದ ನೂರಾರು ಭಕ್ತರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ದೇವರಿಗೆ ವಿಶೇಷ ಅಲಂಕಾರ ನಡೆಸಲಾಯಿತು.

ಪಲ್ಲಕಿ ಉತ್ಸವ, ಮಹಾಪೂಜೆ, ಸಮಾರಾಧನೆ, ಕೆರೆದೀಪ, ಪೇಟೆ ಉತ್ಸವ ನಡೆಯಿತು. ಧಾರ್ಮಿಕ ಪೂಜಾವಿಧಾನಗನ್ನು ಅರ್ಚಕರಾದ ವಿನಾಯಕ ಭಟ್, ದಯಾಘನ ಭಟ್ ನೆರವೇರಿಸಿದರು.

ಆಡಳಿತ ಮೊಕ್ತೇಸರ ಪಿ.ವಿ ಶೆಣೈ, ಅರ್ಚಕರಾದ ದೀಪಕ್ ಭಟ್, ಗಿರೀಶ್ ಭಟ್, ಜಿ.ಎಸ್.ಬಿ ಯುವಕ ಮಂಡಲದ ಅಧ್ಯಕ್ಷ ನಿತೇಶ್ ಶೆಣೈ, ವಿಶಾಲ್ ಶೆಣೈ, ನರಹರಿ ಪೈ, ಆಡಳಿತ ಮಂಡಳಿಯ ಸದಸ್ಯರು, ಜಿ.ಎಸ್.ಬಿ ಯುವಕ ಮತ್ತು ಮಹಿಳಾ ಮಂಡಳಿ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!