Thursday, September 19, 2024
Thursday, September 19, 2024

ಡಿ.2: ಶ್ರೀ ಪೇಜಾವರ ಗುರುವಂದನ ಸಮಿತಿ ಕಾರ್ಯಾಲಯ ಉದ್ಘಾಟನೆ

ಡಿ.2: ಶ್ರೀ ಪೇಜಾವರ ಗುರುವಂದನ ಸಮಿತಿ ಕಾರ್ಯಾಲಯ ಉದ್ಘಾಟನೆ

Date:

ಉಡುಪಿ, ಡಿ.1: ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಷಷ್ಟ್ಯಬ್ದ ಅಭಿವಂದನ ಸಮಾರಂಭದ ಹಿನ್ನೆಲೆಯಲ್ಲಿ ಶ್ರೀ ಪೇಜಾವರ ಗುರುವಂದನ ಸಮಿತಿ ಕಾರ್ಯಾಲಯದ ಉದ್ಘಾಟನೆಯು ಡಿ. 2 ಶನಿವಾರ ಸಂಜೆ 5.30 ಕ್ಕೆ ಶ್ರೀ ಪೇಜಾವರ ಮಠದ ಆವರಣದಲ್ಲಿರುವ ಶ್ರೀ ಅಧೋಕ್ಷಜ ಮಂದಿರ ಛತ್ರದಲ್ಲಿ ನಡೆಯಲಿದೆ. ಶ್ರೀಕೃಷ್ಣಮಠದ ದಿವಾನರಾದ ವರದರಾಜ ಭಟ್ ಮತ್ತು ಉದ್ಯಮಿಗಳೂ ಹಾಗೂ ಸಾಮಾಜಿಕ ಧುರೀಣರಾಗಿರುವ ಸಾಧು ಸಾಲ್ಯಾನ್ ಮತ್ತು ಅಜಯ್ ಪಿ ಶೆಟ್ಟಿ ಉದ್ಘಾಟಿಸಲಿದ್ದಾರೆ ಎಂದು ಸಮಿತಿ ಅಧ್ಯಕ್ಷ ಶಾಸಕ ಯಶ್ಪಾಲ್ ಎ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...
error: Content is protected !!