Monday, November 25, 2024
Monday, November 25, 2024

ಡಿ.8: ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಡಿ.8: ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Date:

ಉಡುಪಿ, ಡಿ.2: ಹೆಚ್.ಡಿ.ಎಫ್.ಸಿ ಬ್ಯಾಂಕ್ ಲಿ. ಉಡುಪಿ, ಗಾಂಧಿ ಆಸ್ಪತ್ರೆ ಉಡುಪಿ, ಜ್ಞಾನಸುಧಾ ಪಿ.ಯು. ಕಾಲೇಜು ಉಡುಪಿ ಹಾಗೂ ರಕ್ತನಿಧಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ 15ನೇ ವರ್ಷದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಡಿಸೆಂಬರ್ 8 ಶುಕ್ರವಾರ ಪೂರ್ವಾಹ್ನ 9.30ಕ್ಕೆ ಗಾಂಧಿ ಆಸ್ಪತ್ರೆ ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಮಾಹೆ ಮಣಿಪಾಲದ ಉಪಕುಲಪತಿಗಳಾದ ಡಾ.ಹೆಚ್.ಎಸ್.ಬಲ್ಲಾಳ್‌ರವರು ಉದ್ಘಾಟಿಸಲಿದ್ದು ಗಾಂಧಿ ಆಸ್ಪತ್ರೆ ಉಡುಪಿಯ ಆಡಳಿತ ನಿರ್ದೇಶಕರಾದ ಡಾ.ಎಮ್.ಹರೀಶ್ಚಂದ್ರ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಈ ಶಿಬಿರದಲ್ಲಿ ಭಾಗಿಗಳಾಗಬೇಕೆಂದು ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!