Tuesday, September 17, 2024
Tuesday, September 17, 2024

ಡಿ.3: ಗೋಗ್ರಾಸ ಸಮರ್ಪಣೆ ಮತ್ತು ಸಾಮೂಹಿಕ ಗೋಪೂಜೆ

ಡಿ.3: ಗೋಗ್ರಾಸ ಸಮರ್ಪಣೆ ಮತ್ತು ಸಾಮೂಹಿಕ ಗೋಪೂಜೆ

Date:

ಉಡುಪಿ, ಡಿ.2: ಸಮರ್ಥ ಭಾರತ ಬ್ರಹ್ಮಾವರ ವತಿಯಿಂದ ಡಿಸೆಂಬರ್ 3 ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ನೀಲಾವರ ಗೋಶಾಲೆಯಲ್ಲಿ ಗೋಗ್ರಾಸ ಸಮರ್ಪಣೆ ಮತ್ತು ಸಾಮೂಹಿಕ ಗೋಪೂಜೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಹಂದಾಡಿ ಗ್ರಾಮ ಪಂಚಾಯತ್ ವಠಾರದಿಂದ ಬೃಹತ್ ಬೈಕ್- ವಾಹನ ರ್ಯಾಲಿ ಮೂಲಕ ಗೋಗ್ರಾಸವನ್ನು ಸಮರ್ಪಿಸಲಾಗುವುದು ಎಂದು ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!