Saturday, October 19, 2024
Saturday, October 19, 2024

ಧರ್ಮಸ್ಥಳ ಕ್ಷೇತ್ರದಲ್ಲಿ ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿ

ಧರ್ಮಸ್ಥಳ ಕ್ಷೇತ್ರದಲ್ಲಿ ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿ

Date:

ಉಡುಪಿ, ಡಿ.10: ಜನವರಿ 18 2024 ರ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪಾರ್ಯಾಯೋತ್ಸವ ಬಗ್ಗೆ ಸ್ವಾಗತ ಸಮಿತಿಯ ಸದಸ್ಯರೆಲ್ಲ ಶ್ರೀ ಕ್ಷೇತ್ರ. ಧರ್ಮಸ್ಥಳಕ್ಕೆ ಬಂದು. ಶ್ರೀ. ಮಂಜುನಾಥನ. ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಕ್ಷೇತ್ರದ ಧರ್ಮಾಧಿಕಾರಿ ಹಾಗೂ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಪರ್ಯಾಯಕ್ಕೆ ಸಂಪೂರ್ಣ ಸಹಕಾರ ನೀಡಬೇಕಾಗಿ ವಿನಂತಿಸಲಾಯಿತು. ಹೆಗ್ಗಡೆಯವರು ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿ ಪುತ್ತಿಗೆ ಶ್ರೀಗಳ ಪರ್ಯಾಯವನ್ನು ಬಹಳ ವ್ಯಭವದಿಂದ ನಡೆಸಿಕೊಡುವರು ಎಂದು ಆಶೀರ್ವಚಿಸಿದ್ದಲ್ಲದೆ, ಕ್ಷೇತ್ರದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸ್ವಾಗತ ಸಮಿತಿ ಪರವಾಗಿ ಶ್ರೀ ಮಠದ ದೀವಾನರದ ನಾಗರಾಜ ಆಚಾರ್ಯ, ಅಧ್ಯಕ್ಷರಾದ ಎಚ್. ಎಸ್. ಬಲ್ಲಾಳ್, ಕಾರ್ಯಾಧ್ಯಕ್ಷರಾದ ಕೆ. ರಘುಪತಿ ಭಟ್, ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಂಜನ್ ಕಲ್ಕೂರ, ಸಂಚಾಲಕರಾದ ಸಂತೋಷ್ ಶೆಟ್ಟಿ ತೆಂಕರಗುತ್ತು, ರಮೇಶ್ ಭಟ್ ಕೆ., ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಹಾಗೂ ರಾಜೇಶ್ ಉಪ್ಪೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!