Friday, November 1, 2024
Friday, November 1, 2024

ಸಹಾಯಧನ: ಅರ್ಜಿ ಆಹ್ವಾನ

ಸಹಾಯಧನ: ಅರ್ಜಿ ಆಹ್ವಾನ

Date:

ಉಡುಪಿ, ಡಿ.18: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಇತರೆ ಉಪಚಾರಗಳು ಕಾರ್ಯಕ್ರಮದಡಿ ವಿವಿಧ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ವೈಯಕ್ತಿಕ ನೀರು ಸಂಗ್ರಹಣಾ ವಿನ್ಯಾಸ, ಅಂತರ್ಜಲ ಸುರಕ್ಷಿತ ಪ್ರದೇಶಗಳಲ್ಲಿ ಅಲ್ಪ, ಮಧ್ಯಮ ಆಳದ ಕೊಳವೆಬಾವಿ, ಸಣ್ಣ ಬಾವಿಗಳ ಮರುಸ್ಥಾಪನೆ, ನವೀಕರಣ ಅಥವಾ ಸ್ಥಗಿತಗೊಂಡಿರುವ ಕೊಳವೆಬಾವಿಗಳ ಮರುಪೂರಣ ವ್ಯವಸ್ಥೆ ಹಾಗೂ ನೀರೆತ್ತುವ ಸಾಧನಗಳ ಕಾಮಗಾರಿಗಳಿಗೆ ಸಹಾಯಧನ ಹಾಗೂ ತುಂತುರು ನೀರಾವರಿ ಘಟಕಗಳ ವಿತರಣೆಗೆ ಶೇ. 90 ರ ಸಹಾಯಧನ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಡಿಯಲ್ಲಿ ಒಂದಿಂಚು ಭೂಮಿಗೂ ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ನರೇಂದ್ರ ಮೋದಿ

ಕಚ್, ಅ.31: ಇಂದು ದೇಶವು ಗಡಿಯಲ್ಲಿ ಒಂದು ಇಂಚು ಭೂಮಿಗೂ ರಾಜಿ...

ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ ಸಂಪನ್ನ

ಉಡುಪಿ, ಅ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಹಾಗೂ ಉಡುಪಿ...

ಪುನೀತ್ ರಾಜಕುಮಾರ್‌ರಂತೆ ವ್ಯಕ್ತಿತ್ವ ರೂಪಿಸಿಕೊಳ್ಳಿ: ಸೀತಾರಾಮ ಆಚಾರ್

ಕೋಟ, ಅ.31: ಬದುಕಿನ ಆಯಾಮದಲ್ಲಿ ಪುನೀತ್ ರಾಜಕುಮಾರ್ ರಂತೆ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು...

ಆನಂದ ಸಿ ಕುಂದರ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಕೋಟ, ಅ.31: ಸ.ಹಿ.ಪ್ರಾ ಶಾಲೆ ಮಣೂರು ಪಡುಕರೆ ಇಲ್ಲಿ ಶಾಲಾ ಸಮುದಾಯದತ್ತ...
error: Content is protected !!