Friday, October 18, 2024
Friday, October 18, 2024

ತೆರೆದ ಸಭಾಂಗಣ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ವಿಠಲ ಮೂಲ್ಯ ಆಯ್ಕೆ

ತೆರೆದ ಸಭಾಂಗಣ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ವಿಠಲ ಮೂಲ್ಯ ಆಯ್ಕೆ

Date:

ಉಡುಪಿ, ಡಿ.22: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ ರಜತ ಸಂಭ್ರಮದ ನೆನಪಿಗಾಗಿ ನಿರ್ಮಾಣಗೊಳ್ಳಲಿರುವ ತೆರೆದ ಸಭಾಂಗಣ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ವಿಠಲ ಮೂಲ್ಯ ಅವರನ್ನು ಆಯ್ಕೆ ಮಾಡಲಾಯಿತು. ಇವರು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸ್ಥಾಪಕಾಧ್ಯಕ್ಷರಾಗಿ ಆರು ವರ್ಷಗಳ ಕಾಲ ಸಂಸ್ಥೆಯನ್ನು ಮುನ್ನಡೆಸಿರುತ್ತಾರೆ. ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪೂರ್ವಾಧ್ಯಕ್ಷರಾಗಿ, ವಿಶಂತಿ ಸಂಭ್ರಮದ ಅಬ್ಬನಡ್ಕ ಐಸಿರಿ ಸ್ಮರಣ ಸಂಚಿಕೆಯ ಸಂಪಾದಕರಾಗಿ ಕೆಲಸ ನಿರ್ವಹಿಸಿರುವ ಇವರು 24 ವರ್ಷಗಳ ಸಂಘಟನಾ ಜೀವನ ಅನುಭವ ಹೊಂದಿರುತ್ತಾರೆ.

ADVERTISEMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!