ಉಡುಪಿ, ಡಿ. 26: ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 30 ರಂದು ಮಣಿಪಾಲದ ಶಿವಪಾಡಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದ್ದು, ಈ ಕಾರಣಕ್ಕಾಗಿ ಉಡುಪಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಅನ್ಯಕಾರ್ಯ ನಿಮಿತ್ತ ರಜಾ ಸೌಲಭ್ಯವನ್ನು ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಘೋಷಿಸಿರುತ್ತಾರೆ ಎಂದು ಉಡುಪಿ ತಾಲೂಕು ಕಸಾಪಅಧ್ಯಕ್ಷ ರವಿರಾಜ್ ಎಚ್. ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಹಿತ್ಯ ಸಮ್ಮೇಳನಕ್ಕೆ ಓಓಡಿ ಲಭ್ಯ
ಸಾಹಿತ್ಯ ಸಮ್ಮೇಳನಕ್ಕೆ ಓಓಡಿ ಲಭ್ಯ
Date: