Saturday, October 19, 2024
Saturday, October 19, 2024

ನಗರಸಭೆ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

ನಗರಸಭೆ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

Date:

ಉಡುಪಿ, ಡಿ.26: ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಡಿಸೆಂಬರ್ 27 ರಂದು ಚುನಾವಣೆ ನಡೆಯಲಿದ್ದು, ಮತದಾನದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಅಂದು ಬೆಳಗ್ಗೆ 6 ಗಂಟೆಯಿಂದ ಮತದಾನ ಮುಕ್ತಾಯವಾಗುವವರೆಗೆ ಮತದಾನ ನಡೆಯುವ ಉಡುಪಿ ನಗರಸಭೆಯ 13 ನೇ ಮೂಡು ಪೆರಂಪಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೇ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!