Saturday, October 19, 2024
Saturday, October 19, 2024

ರಾಜ್ಯಮಟ್ಟದ ಪ್ರಬಂಧ ಹಾಗೂ ಭಿತ್ತಿ ಚಿತ್ರ ರಚನೆ ಸ್ಪರ್ಧೆ

ರಾಜ್ಯಮಟ್ಟದ ಪ್ರಬಂಧ ಹಾಗೂ ಭಿತ್ತಿ ಚಿತ್ರ ರಚನೆ ಸ್ಪರ್ಧೆ

Date:

ಉಡುಪಿ, ಡಿ.26: ರಾಷ್ಟ್ರೀಯ ಮತದಾರರ ದಿನಾಚರಣೆ -2024 ರ ಅಂಗವಾಗಿ ರಾಜ್ಯ ಮಟ್ಟದ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರತ್ಯೇಕವಾಗಿ ಪ್ರಬಂಧ ಸ್ಪರ್ಧೆ ಹಾಗೂ ಭಿತ್ತಿ ಚಿತ್ರ ರಚನೆ ಸ್ಪರ್ಧೆಗಳನ್ನು ಡಿಸೆಂಬರ್ 28 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರ ವರೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯ K-SWAN ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಪ್ರೌಢಶಾಲೆ, ಪದವಿ ಪೂರ್ವ/ ಪಾಲಿಟೆಕ್ನಿಕ್/ ತತ್ಸಮಾನ ಹಾಗೂ ಪದವಿ/ ತಾಂತ್ರಿಕ/ ವೈದ್ಯಕೀಯ ಕಾಲೇಜು/ ಸ್ನಾತಕೋತ್ತರ ಕೇಂದ್ರದ ಈ ಮೂರು ವಿಭಾಗಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ವಿಜೇತರಿಗೆ ರಾಷ್ಟ್ರೀಯ ಮತದಾರರ ದಿನಾಚರಣೆ -2024 ರ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪ್ರಮಾಣಪತ್ರದೊಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಥವಾ ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!