Monday, November 25, 2024
Monday, November 25, 2024

ಬಿ.ಇಡಿ ಕೋರ್ಸಿನ ಅಭ್ಯರ್ಥಿಗಳ ಮೂಲದಾಖಲೆ ಪರಿಶೀಲನೆ

ಬಿ.ಇಡಿ ಕೋರ್ಸಿನ ಅಭ್ಯರ್ಥಿಗಳ ಮೂಲದಾಖಲೆ ಪರಿಶೀಲನೆ

Date:

ಉಡುಪಿ, ಡಿ.29: ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಾಂಗಕ್ಕಾಗಿ ಸರ್ಕಾರಿ ಕೋಟಾದ ಸೀಟುಗಳ ಮೊದಲ ಸುತ್ತಿನ ದಾಖಲಾತಿಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಚಲನ್‌ಅನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು, ನಿಗಧಿತ ಶುಲ್ಕವನ್ನು ಎಸ್.ಬಿ.ಐ ನಲ್ಲಿ ಪಾವತಿಸಿ, ಡಿಸೆಂಬರ್ 30 ರಿಂದ ಜನವರಿ 3 ರ ಒಳಗೆ ಶುಲ್ಕ ಪಾವತಿಸಿದ ಚಲನ್ ಪ್ರತಿಯೊಂದಿಗೆ ಉಡುಪಿ ಡಯಟ್‌ನ ನೋಡೆಲ್ ಕೇಂದ್ರಕ್ಕೆ ಸಲ್ಲಿಸಿ, ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ. ಗೈರು ಹಾಜರಾದ ವಿದ್ಯಾರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯು ಜನವರಿ 2 ರಿಂದ 6 ರ ವರೆಗೆ ನೋಡೆಲ್ ಕೇಂದ್ರದಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಯಟ್ ಉಡುಪಿ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿ ಪ್ರವೀಣ ಕುಮಾರಿ ಮೊ.ನಂ: 9481211471 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!