Monday, November 25, 2024
Monday, November 25, 2024

ಉಡುಪಿ ಜಿಲ್ಲಾಮಟ್ಟದ ಭಾಷಣ ಸ್ಫರ್ಧೆ

ಉಡುಪಿ ಜಿಲ್ಲಾಮಟ್ಟದ ಭಾಷಣ ಸ್ಫರ್ಧೆ

Date:

ಉಡುಪಿ, ಜ.3: ಜಿಲ್ಲೆಯ ಯುವಜನರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ನೆಹರು ಯುವ ಕೇಂದ್ರವು ‘ನನ್ನ ಭಾರತ- ವಿಕಸಿತ ಭಾರತ @ 2047’ ಕುರಿತ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯು ಜನವರಿ 9 ರಂದು ಬೆಳಗ್ಗೆ 10 ಗಂಟೆಗೆ ನಗರದ ಎಂ.ಜಿ.ಎಂ ಕಾಲೇಜಿನಲ್ಲಿ ಆಯೋಜಿಸಲಾಗಿದ್ದು, ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಅಭ್ಯರ್ಥಿಗಳು ರಾಜ್ಯಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ಸ್ಪರ್ಧೆಯಲ್ಲಿ 15 ರಿಂದ 29 ವರ್ಷದೊಳಗಿನ ಜಿಲ್ಲೆಯ ನಿವಾಸಿಗಳು ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸುಚಿತ್ ಕೋಟ್ಯಾನ್ ಮೊ.ನಂ: 8884323443, 9901502622, ದೂ.ಸಂಖ್ಯೆ: 0820-2574992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!