Sunday, October 20, 2024
Sunday, October 20, 2024

ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ವಿಶ್ವಪ್ರಭಾ ಪುರಸ್ಕಾರ 2024

ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ವಿಶ್ವಪ್ರಭಾ ಪುರಸ್ಕಾರ 2024

Date:

ಉಡುಪಿ, ಜ. 4: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2024 ‘ನ್ನು ಕನ್ನಡದ ಪ್ರಸಿದ್ಧ ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ನೀಡಿ ಪುರಸ್ಕರಿಸಲಾಗುವುದು.

ಈ ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ. ಜನವರಿ 24 ರಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...
error: Content is protected !!