ಉಡುಪಿ, ಜ.16: ನಗರಸಭೆ ಪೌರಕಾರ್ಮಿಕರಿಗೆ ಜನವರಿ 18 ರಂದು ಪರ್ಯಾಯ ಕೆಲಸ ಕಾರ್ಯಗಳು ಇರುವುದರ ಹಿನ್ನೆಲೆ, ಅಂದು ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಜ. 18: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಇಲ್ಲ
ಜ. 18: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಇಲ್ಲ
Date: