Monday, November 25, 2024
Monday, November 25, 2024

ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ, ಜ.16: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಕನಿಷ್ಟ 10 ವರ್ಷಗಳಿಂದ ವಾಸವಿದ್ದು, ವಾರ್ಷಿಕ ಆದಾಯ ರೂ.2.00 ಲಕ್ಷ ಒಳಗಿರುವ, ಶೇ. 75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ ಅರ್ಹ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂಖ್ಯೆ: 0820- 2574810, 0820-2574811, ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!