Friday, September 20, 2024
Friday, September 20, 2024

ಜ.26 ರಿಂದ 28: ದೊಡ್ಡಣಗುಡ್ಡೆಯಲ್ಲಿ ಫಲಪುಷ್ಪ ಪ್ರದರ್ಶನ

ಜ.26 ರಿಂದ 28: ದೊಡ್ಡಣಗುಡ್ಡೆಯಲ್ಲಿ ಫಲಪುಷ್ಪ ಪ್ರದರ್ಶನ

Date:

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಫಲಪುಷ್ಪ ಪ್ರದರ್ಶನವು ಜನವರಿ 26 ರಿಂದ 28 ರ ವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜನವರಿ 26 ರಂದು ಬೆಳಗ್ಗೆ 8.30 ಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!