Friday, September 20, 2024
Friday, September 20, 2024

ವಾಯುಪಡೆ ನೇಮಕಾತಿ: ನೋಂದಣಿ ಪ್ರಕ್ರಿಯೆ ಆರಂಭ

ವಾಯುಪಡೆ ನೇಮಕಾತಿ: ನೋಂದಣಿ ಪ್ರಕ್ರಿಯೆ ಆರಂಭ

Date:

ಉಡುಪಿ, ಜ.22: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು. ಆಸಕ್ತ ಅರ್ಜಿದಾರರು ಫೆಬ್ರವರಿ 6 ರ ಒಳಗಾಗಿ ವೆಬ್‌ಸೈಟ್ http://agnipathvayu.cdac.in ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. 2004 ರ ಜನವರಿ 2 ಮತ್ತು 2007 ರ ಜುಲೈ 2 ನಡುವೆ ಜನಿಸಿರುವ, ಪಿ.ಯು.ಸಿ. ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ ಕನಿಷ್ಠ ಶೇ. 50 ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ. 50 ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ- ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ ಉಡುಪಿ ಅಥವಾ ವೆಬೆಸೈಟ್ https://careerindianairforce.cdac.in ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!