Monday, November 25, 2024
Monday, November 25, 2024

ಉಡುಪಿ: ಅಂಗಡಿ, ಮುಂಗಟ್ಟು, ಹೋಟೆಲ್ ಹಾಗೂ ಕಂಪನಿಗಳು ಕನ್ನಡ ಭಾಷೆಯ ನಾಮಫಲಕ ಪ್ರದರ್ಶಿಸಲು ಸೂಚನೆ

ಉಡುಪಿ: ಅಂಗಡಿ, ಮುಂಗಟ್ಟು, ಹೋಟೆಲ್ ಹಾಗೂ ಕಂಪನಿಗಳು ಕನ್ನಡ ಭಾಷೆಯ ನಾಮಫಲಕ ಪ್ರದರ್ಶಿಸಲು ಸೂಚನೆ

Date:

ಉಡುಪಿ, ಜ.23: ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ. ಆಡಳಿತದ ಎಲ್ಲಾ ಹಂತದಲ್ಲೂ ಕನ್ನಡ ಬಳಕೆ ಆಗಬೇಕೆನ್ನುವ ಹಿತದೃಷ್ಠಿಯಿಂದ, ನಮ್ಮ ನಾಡಿನ ರಾಜ್ಯ ಭಾಷೆ ಕನ್ನಡದ ಉಳಿವಿಗಾಗಿ ಮತ್ತು ನಮ್ಮ ಸಂಸ್ಕೃತಿ ತಿಳಿದುಕೊಳ್ಳುವ ಸಲುವಾಗಿ ಎಲ್ಲಾ ಅಂಗಡಿ, ಮುಂಗಟ್ಟು, ಹೋಟೆಲ್ ಹಾಗೂ ಕಂಪನಿಗಳು ಕನ್ನಡದ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ. ಆದ್ದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ಹೋಟೆಲ್ ಹಾಗೂ ಕಂಪನಿಗಳು ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡ ಭಾಷೆಯ ನಾಮಫಲಕವನ್ನು ದೊಡ್ಡದಾಗಿ ಎದ್ದು ಕಾಣುವಂತೆ ಅಳವಡಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!