Tuesday, September 17, 2024
Tuesday, September 17, 2024

ಶೇಖ್ ಸಾಬ್ಜಾನ್ ಸಾಹೇಬ್ ಇವರಿಗೆ ಬೀಳ್ಕೊಡುಗೆ

ಶೇಖ್ ಸಾಬ್ಜಾನ್ ಸಾಹೇಬ್ ಇವರಿಗೆ ಬೀಳ್ಕೊಡುಗೆ

Date:

ಉಡುಪಿ, ಫೆ.2: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿ ಸುದೀರ್ಘ 20 ವರ್ಷಗಳ ಕಾಲ ಕಛೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ ಯು. ಶೇಖ್ ಸಾಬ್ಜಾನ್ ಸಾಹೇಬ್ ಇವರಿಗೆ ವಯೋನಿವೃತ್ತಿ ಸಂಬಂಧ ಬೀಳ್ಕೊಡುಗೆ ಸಮಾರಂಭದಲ್ಲಿ ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಇವರು ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಾಧಾಕೃಷ್ಣ, ಡಾ. ರಾಘವ ನಾಯ್ಕ ಹಾಗೂ ವ್ಯವಸ್ಥಾಪಕರಾದ ಸುಭದ್ರ ಯು. ಉಪಸ್ಥಿತರಿದ್ದರು. ಕಾಲೇಜಿನ ಬೋಧಕ, ಬೋಧಕೇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!