Thursday, September 19, 2024
Thursday, September 19, 2024

ಫೆ.11: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಕಲಾಮಂದಿರದ ಶಂಕುಸ್ಥಾಪನೆ

ಫೆ.11: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಕಲಾಮಂದಿರದ ಶಂಕುಸ್ಥಾಪನೆ

Date:

ಕಲ್ಯಾಣಪುರ, ಫೆ.8: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಕಾರ್ಯಕ್ರಮಗಳಲ್ಲಿ ಒಂದಾಗಿರುವ ನೂತನ ಕಲಾಮಂದಿರದ ಶಂಕುಸ್ಥಾಪನೆಯನ್ನು ಫೆಬ್ರವರಿ 11 ಆದಿತ್ಯವಾರ ಬೆಳಿಗ್ಗೆ 10.07ರ ಶುಭ ಮುಹೂರ್ತದಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗಳವರು ನೆರವೇರಿಸಲಿದ್ದಾರೆ ಎಂದು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ತೋನ್ಸೆ ಅಶೋಕ ಮಾಧವ ಪೈ ಮಣಿಪಾಲ, ಆಡಳಿತ ಮೊಕ್ತೇಸರ ಕೆ. ಅನಂತಪದ್ಮನಾಭ ಕಿಣಿ, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಕೆ. ಮುರಲೀಧರ ಬಾಳಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!