Saturday, October 26, 2024
Saturday, October 26, 2024

ಸಾಲಿಗ್ರಾಮ: ಎರಡು ದಿನಗಳಿಗೊಮ್ಮೆ ನೀರು ಸರಬರಾಜು

ಸಾಲಿಗ್ರಾಮ: ಎರಡು ದಿನಗಳಿಗೊಮ್ಮೆ ನೀರು ಸರಬರಾಜು

Date:

ಉಡುಪಿ, ಫೆ.15: ಸಾಲಿಗ್ರಾಮ ಪಟ್ಟಣ ಪಂಚಾಯತ್ ವಾಪ್ತಿಯಲ್ಲಿ ಅಂತರ್ ಜಲ ಮಟ್ಟ ಕಡಿಮೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಂಭವವಿದ್ದು ಫೆಬ್ರವರಿ 15 ರಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 2 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮರ ಗಿಡಗಳಿಗೆ ನೀರನ್ನು ಬಿಡದೇ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಿ ಪಟ್ಟಣ ಪಂಚಾಯತ್‌ನೊಂದಿಗೆ ಸಹಕರಿಸಬೇಕಾಗಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ. ಮಣಿಪಾಲ: ಜಾಗೃತಿ ನಡಿಗೆ

ಮಣಿಪಾಲ, ಅ.26: ಪ್ರತಿವರ್ಷ ಅಕ್ಟೋಬರ್‌ನ ಎರಡನೇ ಶನಿವಾರದಂದು, ಉಪಶಾಮಕ ಆರೈಕೆ ಅಗತ್ಯಗಳೊಂದಿಗೆ...

ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶ

ಕೋಟ, ಅ.26: ಐವತ್ತು ವರ್ಷದ ಇತಿಹಾಸವಿರುವ ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ,...

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...

ರೈತರುಗಳು ಕೃಷಿ ವಲಯಕ್ಕೆ ಸಂಬಂಧಿಸಿದ ಮಾಹಿತಿಯನ್ನು, ಪಡೆದು ಸಮರ್ಪಕವಾಗಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.26: ಕೃಷಿ ಕ್ಷೇತ್ರಕ್ಕೆ ಪ್ರಾಧ್ಯಾನ್ಯತೆ ನೀಡುವುದರೊಂದಿಗೆ, ಕೃಷಿ ವಲಯಕ್ಕೆ ಸಂಬಂಧಿಸಿದ...
error: Content is protected !!