Tuesday, November 26, 2024
Tuesday, November 26, 2024

ವಿದ್ಯಾರ್ಥಿನಿಲಯಗಳ ಪ್ರವೇಶಾತಿ: ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯಗಳ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಫೆ.22: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಉಳಿಕೆಯಾಗಿರುವ ಸೀಟುಗಳನ್ನು ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ. 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ದೂ.ಸಂ. 080-8050370005, 0820-2573881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!