Saturday, October 19, 2024
Saturday, October 19, 2024

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ ರಾಯಲ್ ಎನ್ ಫೀಲ್ಡ್ ಬೈಕ್ ಕಳವು

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ ರಾಯಲ್ ಎನ್ ಫೀಲ್ಡ್ ಬೈಕ್ ಕಳವು

Date:

ಉಡುಪಿ, ಮಾ.1: ಬಡಗಬೆಟ್ಟು ನಿವಾಸಿ ಮಹಾದೇವಪ್ಪ ಎಂಬವರು ತನ್ನ ರಾಯಲ್ ಎನ್ ಫೀಲ್ಡ್ ಬೈಕ್ ಫೆಬ್ರವರಿ 18 ರಂದು ರಾತ್ರಿ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಮೊಬೈಲ್ ಶಾಪ್ ಎದುರು ನಿಲ್ಲಿಸಿ ಕೆ.ಎಸ್.ಆರ್.ಟಿ.ಸಿ ನರ್ಮ್ ಬಸ್ ನಿಲ್ದಾಣದಲ್ಲಿ ಮಲಗಿದ್ದು, ಫೆಬ್ರವರಿ 19 ರಂದು ನೋಡಿದಾಗ ಸ್ಥಳದಲ್ಲಿ ಪಾರ್ಕ್ ಮಾಡಿದ ಬೈಕ್ ಕಳವಾಗಿರುವುದು ಬೆಳಗಿಗೆ ಬಂದಿದೆ. ಕಳವಾದ ಬೈಕ್ ಮೌಲ್ಯ ರೂ.1,60,000/- ಆಗಬಹುದುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!