ಬೆಂಗಳೂರು, ಮಾ.1: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಿಲುಕಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತರನ್ನು ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಬಿ.ವೈ. ವಿಜಯೇಂದ್ರ, ಸಂಸದ ಪಿ.ಸಿ ಮೋಹನ್ ಮುಂತಾದವರು ಇದ್ದರು.
ಬೆಂಗಳೂರು ಸ್ಪೋಟ: ಗಾಯಾಳುಗಳನ್ನು ಭೇಟಿಯಾದ ರಾಜ್ಯಪಾಲರು
ಬೆಂಗಳೂರು ಸ್ಪೋಟ: ಗಾಯಾಳುಗಳನ್ನು ಭೇಟಿಯಾದ ರಾಜ್ಯಪಾಲರು
Date: