ಬೆಂಗಳೂರು, ಮಾ.6: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ಎನ್.ಐ.ಎ ಘೋಷಿಸಿದೆ. ಮಾಹಿತಿದಾರರ ಗುರುತನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎನ್.ಐ.ಎ ತಿಳಿಸಿದೆ.
ಬೆಂಗಳೂರು ಸ್ಪೋಟ ಪ್ರಕರಣ: ಹೇಡಿ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಿಸಿದ ಎನ್.ಐ.ಎ
ಬೆಂಗಳೂರು ಸ್ಪೋಟ ಪ್ರಕರಣ: ಹೇಡಿ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಿಸಿದ ಎನ್.ಐ.ಎ
Date: