ಉಡುಪಿ, ಮಾ.11: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಸ್ವರ್ಣಾ ನದಿಯ ಬಜೆ ಪಂಪ್ಹೌಸ್ನಲ್ಲಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಕೆಲಸ ನಿರ್ವಹಿಸುವ ಹಿನ್ನೆಲೆ, ಮಾರ್ಚ್ 12 ರಂದು ಬೆಳಗ್ಗೆ 9 ಗಂಟೆಯಿಂದ ಮಾರ್ಚ್ 13 ರ ಬೆಳಿಗ್ಗೆ 9 ಗಂಟೆಯವರೆಗೆ ಉಡುಪಿ ನಗರಕ್ಕೆ ನೀರು ಸರಬರಾಜು ಇರುವುದಿಲ್ಲ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿನ ಎತ್ತರದ ಪ್ರದೇಶಗಳಿಗೆ ಬುಧವಾರ ಮತ್ತು ಗುರುವಾರ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ನಗರ: ನೀರು ಸರಬರಾಜಿನಲ್ಲಿ ವ್ಯತ್ಯಯ
ಉಡುಪಿ ನಗರ: ನೀರು ಸರಬರಾಜಿನಲ್ಲಿ ವ್ಯತ್ಯಯ
Date: