Tuesday, November 26, 2024
Tuesday, November 26, 2024

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು

Date:

ಉಡುಪಿ, ಮಾ.26: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಎಸ್ ತಂಡದ ವತಿಯಿಂದ 7500 ರೂ ಮೌಲ್ಯದ 100 ಲೀ. ಕಳ್ಳು ವಶಪಡಿಸಿಕೊಳ್ಳಲಾಗಿದ್ದು, ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ, ಪೊಲೀಸ್ ಇಲಾಖಾ ವತಿಯಿಂದ 44,000 ರೂ. ಮೌಲ್ಯದ 1.108 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದು ಈ ಕುರಿತು ಉಡುಪಿ ಸೆನ್ ಠಾಣೆಯಲ್ಲಿ ಹಾಗೂ 1440 ರೂ. ಮೌಲ್ಯದ 3.240 ಲೀ ಮದ್ಯ ವಶಪಡಿಸಿಕೊಂಡಿದ್ದು, ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿರುತ್ತದೆ ಹಾಗೂ ಹೆಜಮಾಡಿ ಚೆಕ್‌ಪೋಸ್ಟ್ನಲ್ಲಿ ಎಸ್.ಎಸ್.ಟಿ ತಂಡವು 79,737 ರೂ. ಮೌಲ್ಯದ ಬಟ್ಟೆಗಳನ್ನು ವಶಪಡಿಸಿಕೊಂಡಿರುವುದಾಗಿ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!