ಉಡುಪಿ, ಮಾ.30: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 29 ರಂದು ಹೆಜಮಾಡಿ ಚೆಕ್ಪೋಸ್ಟ್ನಲ್ಲಿ ರೂ. 97,000 ದಾಖಲೆ ರಹಿತ ನಗದನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನೀತಿ ಸಂಹಿತೆ ಉಲ್ಲಂಘನೆ: ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ನಗದು ವಶ
ನೀತಿ ಸಂಹಿತೆ ಉಲ್ಲಂಘನೆ: ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ನಗದು ವಶ
Date: