ಉಡುಪಿ, ಏ.1: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 31 ರಂದು ಅಬಕಾರಿ ಇಲಾಖೆ ವತಿಯಿಂದ 10,680 ರೂ. ಮೌಲ್ಯದ 24.030 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನೀತಿ ಸಂಹಿತೆ ಉಲ್ಲಂಘನೆ: ಮದ್ಯ ವಶ
ನೀತಿ ಸಂಹಿತೆ ಉಲ್ಲಂಘನೆ: ಮದ್ಯ ವಶ
Date: