Thursday, September 19, 2024
Thursday, September 19, 2024

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಚೆಂಬು ಹಿಡಿದು ಪ್ರತಿಭಟನೆ

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಚೆಂಬು ಹಿಡಿದು ಪ್ರತಿಭಟನೆ

Date:

ಉಡುಪಿ, ಏ.21: ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಚೆಂಬು ಹಿಡಿದುಕೊಂಡು ಪ್ರತಿಭಟನೆ ನಡೆಯಿತು. ರಾಜ್ಯ ಸರಕಾರಕ್ಕೆ ಬರಬೇಕಾಗಿರುವ ತೆರಿಗೆ ಪಾಲನ್ನು ನೀಡದೆ ಜನರಲ್ಲಿ ಸುಳ್ಳನ್ನು ಹೇಳಿಕೊಂಡು ಬಿಜೆಪಿ ತಿರುಗಾಡುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಹರೀಶ್ ಕಿಣಿ, ನಾಯಕರಾದ ನಾಗೇಶ್ ಉದ್ಯಾವರ, ಮಹಾಬಲ ಕುಂದರ್, ಆನಂದ ಪೂಜಾರಿ, ಸತೀಶ್ ಮಂಚಿ, ಸದಾಶಿವ ಪೂಜಾರಿ ಕಟ್ಟೆಗುಡ್ಡೆ ಸಂಧ್ಯಾ ತಿಲಕರಾಜ್, ಅರ್ಚನಾ, ನರಸಿಂಹಮೂರ್ತಿ, ರಾಜೇಶ್ ನಾಯಕ್, ಶರತ್ ಶೆಟ್ಟಿ, ಸತೀಶ್ ಪುತ್ರನ್, ಭರತ್, ಪ್ರಮೀಳಾ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!