ಉಡುಪಿ, ಏ.25: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯು ಏಪ್ರಿಲ್ 26 ರಂದು ನಡೆಯಲಿರುವ ಹಿನ್ನೆಲೆ, ಅಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಯಾವುದೇ ಕಸ ಸಂಗ್ರಹಣೆಗಳು ಇರುವುದಿಲ್ಲ. ಸದರಿ ದಿನದಂದು ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಏ.26 (ನಾಳೆ): ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇಲ್ಲ
ಏ.26 (ನಾಳೆ): ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇಲ್ಲ
Date: