ಬೆಂಗಳೂರು, ಏ.28: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ- ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ- ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
Date: