Sunday, September 29, 2024
Sunday, September 29, 2024

ಲೋಕಸಭಾ ಚುನಾವಣೆ ಮತ ಎಣಿಕೆ ತರಬೇತಿ

ಲೋಕಸಭಾ ಚುನಾವಣೆ ಮತ ಎಣಿಕೆ ತರಬೇತಿ

Date:

ಮಣಿಪಾಲ, ಮೇ 22: ಲೋಕಸಭಾ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತ ಎಣಿಕೆ ಸಿಬ್ಬಂದಿ ಮತ್ತು ಸೂಪರ್ ವೈಸರ್‌ಗಳಿಗೆ ತರಬೇತಿ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಸಹಾಯಕ ಕಮೀಷನರ್ ರಶ್ಮಿ, ಮಾಸ್ಟರ್ ಟ್ರೈನರ್ ಅಶೋಕ್ ಕಾಮತ್ ಹಾಗೂ ತರಬೇತಿಗೆ ನಿಯೋಜಿಸಿದ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!