ಉಡುಪಿ, ಮೇ 24: ಪ್ರಸಕ್ತ ಸಾಲಿನಲ್ಲಿ ಪೆರ್ಡೂರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಲೆಕ್ಟಿçಷಿಯನ್, ಎಂ.ಆರ್.ಎ.ಸಿ, ಮೆಕ್ಯಾನಿಕ್ ಎಲೆಕ್ಟಿವ್ ವೆಹಿಕಲ್, ಇಂಡಸ್ಟಿçಯಲ್ ರೋಬೋಟಿಕ್ಸ್ ಅಂಡ್ ಡಿಜಿಟಲ್ ಮ್ಯಾನ್ಯುಫ್ಯಾಕ್ಚರಿಂಗ್ ಟೆಕ್ನಿಷಿಯನ್, ಬೇಸಿಕ್ ಡಿಸೈನರ್ ಅಂಡ್ ವರ್ಚುವಲ್ ವೆರಿಫೈಯರ್ (ಮೆಕ್ಯಾನಿಕಲ್), ಅಡ್ವಾನ್ಸ್ಡ್ ಸಿ.ಎನ್.ಸಿ ಮೆಷಿನಿಂಗ್, ರ್ಟಿಸನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ ಹಾಗೂ ಮ್ಯಾನ್ಯುಫ್ಯಾಕ್ಚರಿಂಗ್ ಪ್ರೋಸೆಸ್ ಕಂಟ್ರೋಲ್ ಆಂಡ್ ಆಂಪ್ ಆಟೋಮೆಷನ್ ಕೋರ್ಸುಗಳ ಪ್ರವೇಶಾತಿಗಾಗಿ ಇಲಾಖೆಯ ವೆಬ್ಸೈಟ್ http://www.cite.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪೆರ್ಡೂರು, ಮೊ.ನಂ: 9964534829 ಅಥವಾ ಮೊ.ನಂ:9164531808 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪೆರ್ಡೂರು ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ
ಪೆರ್ಡೂರು ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ
Date: