Sunday, October 6, 2024
Sunday, October 6, 2024

ಜ್ಞಾನಸುಧಾ: ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಲಾಂಗ್ ಟರ್ಮ್ ತರಬೇತಿ

ಜ್ಞಾನಸುಧಾ: ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಲಾಂಗ್ ಟರ್ಮ್ ತರಬೇತಿ

Date:

ಉಡುಪಿ, ಮೇ 24: ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನೀಟ್, ಜೆ.ಇ.ಇ, ಕೆ.ಸಿ.ಇ.ಟಿ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಮೋಘ ಸಾಧನೆ ಮಾಡಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ, ಇದೀಗ ನೀಟ್ 2024ರ ಪರೀಕ್ಷೆ ಬರೆದು, ಎಂ.ಬಿ.ಬಿ.ಎಸ್ ಸೀಟು ಪಡೆಯುವಲ್ಲಿ ವಿಫಲರಾದ ಆಯ್ದ ಅರ್ಹ ವಿದ್ಯಾರ್ಥಿಗಳಿಗೆ ಒಂದು ವರ್ಷದ ಸಂಪೂರ್ಣ ಉಚಿತ ಅಥವಾ ಶೇ.50 ಶುಲ್ಕ ವಿನಾಯಿತಿಯೊಂದಿಗೆ ನೀಟ್ ಲಾಂಗ್ ಟರ್ಮ್ ತರಬೇತಿಯನ್ನು ನೀಡುವುದಾಗಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೀಟ್ 2022 ರಲ್ಲಿ 107 ವಿದ್ಯಾರ್ಥಿಗಳು ಹಾಗೂ ನೀಟ್ 2023ರಲ್ಲಿ 108 ವಿದ್ಯಾರ್ಥಿಗಳು ರಾಜ್ಯದ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ಉಚಿತ ಎಂ.ಬಿ.ಬಿ.ಎಸ್. ಸೀಟು
ಪಡೆದಿರುತ್ತಾರೆ. (ಪ್ರತಿ 4 ವಿದ್ಯಾರ್ಥಿಗಳಲ್ಲಿ ಒಬ್ಬರಂತೆ). ನೀಟ್ ಲಾಂಗ್‌ಟರ್ಮ್ಗೆ ದಾಖಲಾತಿ ಬಯಸುವ ಆಸಕ್ತ ವಿದ್ಯಾರ್ಥಿಗಳು http://www.jnanasudha.com ಗೆ ಲಾಗಿನ್ ಆಗಿ ಹೆಸರು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಮೊದಲು ನೊಂದಾಯಿಸಲ್ಪಟ್ಟ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. 8762295555, 8147454891

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!