Sunday, November 24, 2024
Sunday, November 24, 2024

ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಜೂನ್‌ 12ರವರೆಗೆ ಗಡುವು

ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಜೂನ್‌ 12ರವರೆಗೆ ಗಡುವು

Date:

ಬೆಂಗಳೂರು, ಮೇ 31: ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ.

2019ರ ಏಪ್ರಿಲ್‌ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...
error: Content is protected !!