Tuesday, September 17, 2024
Tuesday, September 17, 2024

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ, ಜೂ.1: ಏರ್‌ಕ್ರಾಪ್ಟ್ ರಿಸರ್ಚ್ ಡಿಸೈನ್ ಸೆಂಟರ್‌ನಲ್ಲಿ, ಡಿಸೈನ್ ಕಾಂಪ್ಲೆಕ್ಸ್ ಯುಆರ್, ಒಬಿಸಿ, ಎಸ್ಸಿ, ಎಸ್ಟಿ ಹಾಗೂ ಇಡಬ್ಲ್ಯೂಯಎಸ್ ವರ್ಗಗಳಲ್ಲಿ ಡಿಪ್ಲೋಮಾ ತಂತ್ರಜ್ಞ, ತಂತ್ರಜ್ಞ ಮತ್ತು ಸಹಾಯಕ (ಸಿವಿಲ್) ಹುದ್ದೆಗೆ ಸಿಬ್ಬಂದಿಯನ್ನು ನಾಲ್ಕು ವರ್ಷ ಅವಧಿಗೆ ನೇಮಕ ಮಾಡುವ ಸಲುವಾಗಿ ಅರ್ಹರಿಂದ ವೆಬ್‌ಸೈಟ್ http://www.hal-india.co.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಅಭ್ಯರ್ಥಿಗಳು 2024 ರ ಮೇ 31 ರ ಒಳಗಾಗಿ ಅಥವಾ ಮೊದಲು ಮಾನ್ಯತೆ ಪಡೆದ ತಾಂತ್ರಿಕ ಮಂಡಳಿಯಿಂದ ಅಗತ್ಯವಿರುವ ಡಿಪ್ಲೋಮಾ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 080-22323231 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!