Tuesday, October 8, 2024
Tuesday, October 8, 2024

ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಣಬು ಬೀಜ ಲಭ್ಯ

ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಣಬು ಬೀಜ ಲಭ್ಯ

Date:

ಉಡುಪಿ, ಜೂ.5: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾವಯವ ಇಂಗಾಲ ಹೆಚ್ಚಿಸುವಿಕೆ ಯೋಜನೆಯಡಿ ಉಡುಪಿ ತಾಲೂಕಿನ ರೈತ ಸಂಪರ್ಕ ಕೇಂದ್ರ, ಕೋಟಾ, ಬ್ರಹ್ಮಾವರ, ಉಡುಪಿ ಹಾಗೂ ಕಾಪು ಹೋಬಳಿಗಳಲ್ಲಿ ಸೆಣಬು ಬೀಜ (ಹಸಿರೆಲೆ ಗೊಬ್ಬರ ಬೀಜ) ಶೇ. 75 ರ ಸಹಾಯಧನದಲ್ಲಿ 10 ಕೆ.ಜಿ ಅಳತೆಯ ಬ್ಯಾಗ್‌ಗಳಲ್ಲಿ ಲಭ್ಯವಿದೆ. ಪ್ರತಿ ಕೆ.ಜಿ. ಗೆ 98 ರೂ. ಇದ್ದು, 73.50 ರೂ. ಸಹಾಯಧನ ಹಾಗೂ 24.50 ರೂ. ರೈತರ ವಂತಿಗೆ ಆಗಿರುತ್ತದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

ಉಡುಪಿ, ಅ.7: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ...

ಉಡುಪಿ: ದಿಢೀರ್ ಮಳೆ; ಸಿಡಿಲಾರ್ಭಟ

ಉಡುಪಿ, ಅ.7: ಉಡುಪಿ ಜಿಲ್ಲೆಯ ಹಲವೆಡೆ ಸಂಜೆ ದಿಢೀರನೆ ಸುರಿದ ಗಾಳಿ...

ಸ್ಥಳೀಯರಿಗೆ ತೊಂದರೆಯಾಗದಂತೆ ಹೋಂ ಸ್ಟೇ, ರೆಸಾರ್ಟ್ಗಳು ಕಾರ್ಯನಿರ್ವಹಿಸುವಂತೆ ಸೂಚನೆ

ಉಡುಪಿ, ಅ.7: ಜಿಲ್ಲೆಯ ಕೆಲವು ಹೋಂ ಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಪ್ರವಾಸೋದ್ಯಮ...

ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಜಿಲ್ಲಾಧಿಕಾರಿ

ಉಡುಪಿ, ಅ.7: ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮುಂದಿನ ಪೀಳಿಗೆಗೆ...
error: Content is protected !!