Sunday, October 6, 2024
Sunday, October 6, 2024

ಹಂಗಾರಕಟ್ಟೆ: ಶಾಲೆಗೆ ಪೀಠೋಪಕರಣ ಹಸ್ತಾಂತರ

ಹಂಗಾರಕಟ್ಟೆ: ಶಾಲೆಗೆ ಪೀಠೋಪಕರಣ ಹಸ್ತಾಂತರ

Date:

ಬ್ರಹ್ಮಾವರ, ಜೂ.7: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ದೂಳಂಗಡಿ) ಹಂಗಾರಕಟ್ಟೆ ಇಲ್ಲಿ 60 ಸಾವಿರದ ಮೌಲ್ಯದ ಪೀಠೋಪಕರಣಗಳನ್ನು ದಾನಿಗಳಾದ ಸುರೇಂದ್ರ ಆಚಾರ್ ಶಾಲಾ ಮುಖ್ಯ ಶಿಕ್ಷಕಿ ಪ್ರಸಿಲ್ಲಾ ಇವರಿಗೆ ಹಸ್ತಾಂತರಿಸಿದರು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ರೇಖಾ ಉಡುಪ, ಐರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ ಶೆಟ್ಟಿ, ಶಿಕ್ಷಣ ಇಲಾಖೆಯ ಅಧಿಕಾರಿ ಪದ್ಮಾವತಿ, ನಿವೃತ್ತ ಶಿಕ್ಷಕ ರಾಮದೇವ ಐತಾಳ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಐರೋಡಿ ರಾಜಶೇಖರ್ ಹೆಬ್ಬಾರ್, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆನಂದ್ ಗಾಣಿಗ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!