Sunday, September 29, 2024
Sunday, September 29, 2024

ಜ್ಞಾನಸುಧಾದ 12 ವಿದ್ಯಾರ್ಥಿಗಳಿಗೆ ಐಐಟಿ ಪ್ರವೇಶಕ್ಕೆ ಅರ್ಹತೆ

ಜ್ಞಾನಸುಧಾದ 12 ವಿದ್ಯಾರ್ಥಿಗಳಿಗೆ ಐಐಟಿ ಪ್ರವೇಶಕ್ಕೆ ಅರ್ಹತೆ

Date:

ಕಾರ್ಕಳ, ಜೂ.10: ರಾಷ್ಟ್ರಮಟ್ಟದಲ್ಲಿ ಐ.ಐ.ಟಿ ಪ್ರವೇಶಕ್ಕೆ ಎನ್.ಟಿ.ಎ ನಡೆಸುವ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯು ಮೇ ತಿಂಗಳ 26ರಂದು ನಡೆದಿದ್ದು, ಪರೀಕ್ಷೆ ಬರೆದ 1,80,200 ವಿದ್ಯಾರ್ಥಿಗಳಲ್ಲಿ 48,248 ವಿದ್ಯಾರ್ಥಿಗಳು ಅರ್ಹತೆ ಗಿಟ್ಟಿಸಿಕೊಂಡಿದ್ದು, ಜ್ಞಾನಸುಧಾದ 12 ವಿದ್ಯಾರ್ಥಿಗಳು ಐ.ಐ.ಟಿ ಪ್ರವೇಶಕ್ಕೆ ಅರ್ಹತೆ ಪಡೆದಿರುತ್ತಾರೆ. ರಾಷ್ಟಮಟ್ಟದ ಜನರಲ್ ಕೆಟಗರಿಯಲ್ಲಿ ವಿದ್ಯಾರ್ಥಿಗಳಾದ ಬಿಪಿನ್ ಜೈನ್ 5161ನೇ ರ‍್ಯಾಂಕ್, ಚಿರಂತನ ಜೆ.ಎ. 5374ನೇ ರ‍್ಯಾಂಕ್, ಪ್ರಿಯಾಂಶ್ ಎಸ್.ಯು. 6128ನೇ ರ‍್ಯಾಂಕ್, ಸಮ್ಮಿತ್ ಕೃಷ್ಣ ಯು 12564ನೇ ರ‍್ಯಾಂಕ್, ಕನ್ನಿಕಾ ದೀಪಕ್ ಶೆಟ್ಟಿ 13994ನೇ ರ‍್ಯಾಂಕ್, ಪ್ರಥಮ್ ಕುಮಾರ್ ಶೆಟ್ಟಿ 16213ನೇ ರ‍್ಯಾಂಕ್, ರಿಷಿತ್‌ವೇಣು ಬಿಳಿಮಗ್ಗ 16471ನೇ ರ‍್ಯಾಂಕ್, ಕ್ಷಿರಾಜ್ ಎಸ್.ಆಚಾರ್ಯ 18924ನೇ ರ‍್ಯಾಂಕ್, ನಿಮೇಶ್ ಆರ್ ಆಚಾರ್ಯ 19153 ನೇ ರ‍್ಯಾಂಕ್, ಅದಿತ್ ಎನ್ ಪೂಜಾರಿ 19965ನೇ ರ‍್ಯಾಂಕ್, ಪ್ರಣವ್ ಕುಮಾರ್ ಭಂಡಿ 22987ನೇ ರ‍್ಯಾಂಕ್ ಮತ್ತು ಶ್ರೀದಾ ಕಾಮತ್ 24588ನೇ ರ‍್ಯಾಂಕ್ ಪಡೆದ ಸಾಧಕ ವಿದ್ಯಾರ್ಥಿಗಳಾಗಿದ್ದಾರೆ. ಸಂಸ್ಥೆಯ 3 ವಿದ್ಯಾರ್ಥಿಗಳು 7 ಸಾವಿರದೊಳಗಿನ ರ‍್ಯಾಂಕ್, 10 ವಿದ್ಯಾರ್ಥಿಗಳು 20 ಸಾವಿರದೊಳಗಿನ ರ‍್ಯಾಂಕ್ ಗಳಿಸಿದ್ದು, ಈ ಎಲ್ಲಾ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!