Sunday, September 29, 2024
Sunday, September 29, 2024

ಜೂ.14: ಕುಂಜಿಬೆಟ್ಟುವಿನಲ್ಲಿ ಗೋರ್‌ಮಾಟಿ ನಾಟಕ ಪ್ರದರ್ಶನ

ಜೂ.14: ಕುಂಜಿಬೆಟ್ಟುವಿನಲ್ಲಿ ಗೋರ್‌ಮಾಟಿ ನಾಟಕ ಪ್ರದರ್ಶನ

Date:

ಉಡುಪಿ, ಜೂ.10: ಯಕ್ಷ ರಂಗಾಯಣ ಕಾರ್ಕಳ ಇವರ ವತಿಯಿಂದ ಜೂನ್ 14 ರಂದು ಸಂಜೆ 6 ಗಂಟೆಗೆ ನಗರದ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗ ಇಲ್ಲಿ ರಂಗಾಯಣ ಮೈಸೂರು ರೆಪರ್ಟರಿ ಪ್ರಯೋಗಿಸುವ ‘ಗೋರ್ ಮಾಟಿ’ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ. ನಾಟಕಕ್ಕೆ ಪ್ರವೇಶ ಉಚಿತವಾಗಿರುತ್ತದೆ ಎಂದು ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!